Advertisement

ಅ. 24ರಂದು ಬೆಹರೆನ್​ನಲ್ಲಿ ತನುಶ್ರೀ ದಾಖಲೆಯ ಯೋಗ ಸಾಧನೆ

Editorialಕ್ರೀಡೆ1 year ago63 Views

ಉಡುಪಿ: ಸೈಂಟ್​ ಸಿಸಿಲಿ ದ್ವೀತಿಯ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅ.24ರಂದು ಬೆಹರೆನ್​ ಕನ್ನಡ ಸಂದಲ್ಲಿ 1 ಗಂಟೆಯಲ್ಲಿ 300 ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಗೋಲ್ಡನ್​ ಬುಕ್​ ಆಫ್ ರೆಕಾರ್ಡ್​ ಸಾಧನೆ ಮಾಡಲಿದ್ದಾರೆ ಎಂದು ತಂದೆ ಉದಯ್​ಕುಮಾರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೇ 2023ರಲ್ಲಿ 45 ನಿಮಿಷದಲ್ಲಿ 245 ಯೋಗಾಸನ ಪ್ರದರ್ಶನ ಮೂಲಕ ಗೋಲ್ಡನ್​ ಬುಕ್​ ಆಫ್ ​ ರೆಕಾರ್ಡ್​ನಲ್ಲಿ ಹೆಸರು ದಾಖಲಿಸಿದ್ದಾರೆ. ಈಗ ತನ್ನದೇ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಲು ಅಣಿಯಾಗಿದ್ದು, ವಿದೇಶದಲ್ಲಿ ಮೊದಲ ಸಾಧನೆ ಮಾಡಲಿದ್ದಾರೆ.

ಯೋಗಾಸನ ಪ್ರದರ್ಶನದಲ್ಲಿ ಭಾರತೀಯ ರಾಯಭಾರಿ ವಿನೋದ್​ ಚಾಕೋಬ್​ ಭಾಗವಹಿಸ ಲಿದ್ದಾರೆ. ಕರಾವಳಿಯ ಹಲವಾರು ಪ್ರತಿಭೆಗಳನ್ನು ನಮ್ಮಲ್ಲಿಗೆ ಕರೆಸಿ ಅವರೆಲ್ಲರಿಗೂ ಗೌರವ ಸಲ್ಲಿಸಿದ್ದೇವೆ ಎಂದು ಬೆಹರೆನ್ ಕನ್ನಡ ಸಂಘದ ಅಧ್ಯಕ್ಷ ಅಜಿತ್​ಬಂಗೇರ ತಿಳಿಸಿದರು. ಕುರ್ಕಾಲು ಗ್ರಾಪಂ ಸದಸ್ಯ ಪ್ರವಿಣ್​ ಕುಮಾರ್​ ಕುರ್ಕಾಲ್, ತನುಶ್ರೀ ಪಿತ್ರೋಡಿ ಉಪಸ್ಥಿತ ರಿದ್ದರು.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.