

ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ವಿಶೇಷ ಪ್ರದರ್ಶನವು ಸೆಪ್ಟೆಂಬರ್ 10, ಗುರುವಾರದಂದು ಉಡುಪಿಯ ಗೀತಾ ಮಂದಿರದ ಪುತ್ತಿಗೆ ಮಠದ ನೃಸಿಂಹ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿಗಳಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ದಿವ್ಯ ಆಶೀರ್ವಾದದೊಂದಿಗೆ ಜರಗಲಿದೆ.
ಈ ಚಿತ್ರಕ್ಕೆ ಯಾವುದೇ ವಾಣಿಜ್ಯ ಉದ್ದೇಶವಿಲ್ಲದ ಕಾರಣ ಮುಂದೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಇರುವುದಿಲ್ಲ. ಸಾಹಿತ್ಯ ಮತ್ತು ಸಿನಿ ಪ್ರೇಮಿಗಳಿಗೆ ಇದು ಒಂದು ಅಪೂರ್ವ ಅವಕಾಶ.
ಪ್ರದರ್ಶನದ ಸಮಯ:
ಪ್ರವೇಶ ಉಚಿತ ವಾಗಿದ್ದು, ಸಭಾಂಗಣದಲ್ಲಿ ಕೇವಲ 320 ಆಸನಗಳು ಮಾತ್ರ ಲಭ್ಯವಿದೆ. ಆಸಕ್ತರು ಕಡ್ಡಾಯವಾಗಿ ಕೆಳಗಿನ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.






