Advertisement

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ; 19ನೇ ಬಾರಿಗೆ ಸಾಧನಾ ಪ್ರಶಸ್ತಿ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆ.30ರಂದು ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 19ನೇ ಬಾರಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ 2024-25 ಲಭಿಸಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಸೊಸೈಟಿಯ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ನಿರ್ದೇಶಕರಾದ ಉಮಾನಾಥ ಎಲ್., ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.