Advertisement

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ

ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಸಂಸ್ಥೆಯು 2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
ರವಿರಾಜ್ ಎಚ್. ಪಿ.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ ಕುಂಜಿಬೆಟ್ಟು ಉಡುಪಿ . 9845240309
ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಮೇ 20, 2026 .

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.