Advertisement

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ಇ ತ್ಯಾಜ್ಯ ಸಂಗ್ರಹ

ಉಡುಪಿ, ಬಂಟಕಲ್, ೦೭ ಮೇ ೨೦೨೬: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಂತರ ಎರಡನೇ ವರ್ಷದ ವಾರ್ಷಿಕ ಇ- ತ್ಯಾಜ್ಯ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತು.
ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ಈ ಅಭಿಯಾನದಲ್ಲಿ ಸುಮಾರು ೫೦೦ ಕಿಲೋ ಗ್ರಾಂ ಗೂ ಹೆಚ್ಚು ಇ – ತ್ಯಾಜ್ಯವನ್ನು ಸಂಗ್ರಹಿಸಿರುವ ಮಹತ್ವದ ಮೈಲಿಗಲ್ಲನ್ನು ತಲುಪಿದೆ. ಸಂಗ್ರಹಿಸಲಾದ ಇ – ತ್ಯಾಜ್ಯವನ್ನು ಮಾನ್ಯತೆ ಪಡೆದ ಮರುಬಳಕೆಯ ಸಂಸ್ಥೆಗೆ ಹಸ್ತಾಂತರಿಸಲಾಗಿದ್ದು ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಿಲೇವಾರಿ ಕ್ರಮವನ್ನು ಕೈಗೊಂಡಿದೆ.
ಅನಿಯAತ್ರಿತ ಇ- ತ್ಯಾಜ್ಯ ವಿಲೇವಾರಿಯಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶಾಶ್ವತ ಪರಿಸರ ಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ರಾಷ್ಟಿçÃಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕರು ಇ – ತ್ಯಾಜ್ಯ ಮರುಬಳಕೆಯ ವಿಧಾನಗಳು ಮತ್ತು ತ್ಯಾಜ್ಯವನ್ನು ಕಡಿ ಮೆಮಾಡುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.