Advertisement

ಮಲಬಾರ್ ವಿಶ್ವರಂಗ ಪುರಸ್ಕಾರ-2026ಕ್ಕೆ’ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ, ಶಂಕರ್ ರೂಫಿಂಗ್ ಸಿಸ್ಟಮ್ ದತ್ತಿ ನಿಧಿ ಪ್ರಯೋಜಿತ ‘ಮಲಬಾರ್ ವಿಶ್ವರಂಗ ಪುರಸ್ಕಾರ 2026ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

ಗೀತಾ ಸುರತ್ಕಲ್ (ರಂಗ ನಟಿ), ಶ್ರೀಪತಿ ಮಂಜನಬೈಲು ಬೆಂಗಳೂರು (ರಂಗ ನಟ) ಎಸ್. ನಿತ್ಯಾನಂದ ಪೈ, ಕಾರ್ಕಳ( ರಂಗ ಸಂಘಟನೆ) , ಅವಿನಾಶ್ ಕಾಮತ್ ಮುಂಬೈ ( ರಂಗ ನಟ) ,
ಬಿ. ಎಸ್.ರಾಮ್ ಶೆಟ್ಟಿ ಹಾರಾಡಿ (ರಂಗ ನಿರ್ದೇಶನ ) ಇವರಿಗೆ ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ನಗದು , ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕ ರಾಜೇಶ್ ಭಟ್ ಪಣಿಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.