Advertisement

ಉಡುಪಿ | ಕಾಲೇಜಿಗೆ ಫೀಸು ಕಟ್ಟಲು ಹೋದ ವಿದ್ಯಾರ್ಥಿನಿ ನಾಪತ್ತೆ

Editorialಅಪರಾಧ1 year ago47 Views

ಉಡುಪಿ, ಸೆಪ್ಟಂಬರ್ 06 : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿಯು ಸೆಪ್ಟಂಬರ್ 4 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪ್ತತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.