Advertisement

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Editorialನೇಮಕ9 months ago29 Views

28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ. ಪದಪ್ರಧಾನ ಸಮಾರಂಭವು ಜನವರಿ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ, ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.

2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೃಹ ರಕ್ಷಕ ದಳದಲ್ಲಿ ಸೇವಾ ನಿರತರಾಗಿರುವ ಲಕ್ಷ್ಮೀ ನಾರಾಯಣ ರಾವ್ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೆಟರ್ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ, ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಕಾರ್ಯನಿರ್ವಹಿಸಲಿದ್ದಾರೆ.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.