Advertisement

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026 ರಲ್ಲಿ ದ್ವಿತೀಯ ಸ್ಥಾನ

Editorialಶಿಕ್ಷಣ7 months ago23 Views

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯ ಇವರು ದಿನಾಂಕ ೨೭ ಮತ್ತು ೨೮ ಫೆಬ್ರವರಿ ೨೦೨೬ ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ ೨೦೨೬”,ರಾಷ್ಟಿçÃಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ ನಾವೀನ್ಯತೆ, ತಾಂತ್ರಿಕ ಶ್ರೇಷ್ಠತೆ ಮತ್ತು ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವಲ್ಲಿ
ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಸೋದೆ ಸಮೂಹ ಶಿಕ್ಷಣ
ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಸ್ಥೆಯ ಪ್ರಾAಶುಪಾಲರು ಹರ್ಷವ್ಯಕ್ತಪಡಿಸಿದ್ದಾರೆ.

0 Votes: 0 Upvotes, 0 Downvotes (0 Points)

Advertisement

Leave a reply

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.