Advertisement

Editorial

348Articles

ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ ಕಾಂಚನ್ ಅವರು ಈ ಮಹಾರುದ್ರಯಾಗವನ್ನು ಆಯೋಜಿಸಿದ್ದಾರೆ.

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.ಕಾಶಿಯಿಂದ ಆಗಮಿಸಿದ್ದ ಪುರೋಹಿತರು ವೇದಘೋಷ ಹಾಗೂ ಮಂತ್ರೋಚ್ಚಾರಣೆಯೊಂದಿಗೆ ಗಂಗಾರತಿ ನೆರವೇರಿಸಿದರು. ಮತ್ಸ್ಯಸಂಪತ್ತು ವೃದ್ಧಿಗಾಗಿ ಸಮುದ್ರರಾಜನಿಗೆ ವಿಶೇಷ

ಉಡುಪಿ: ರುದ್ರ ದೇವರು ತನ್ನನ್ನು ನಂಬಿದ ಭಕ್ತರ ದುಃಖವನ್ನು ಪರಿಹರಿಸುವ ಕೆಲಸ ಮಾಡುತ್ತಾರೆ. ರುದ್ರ ದೇವರಲ್ಲಿ ಅತ್ಯಂತ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರ ಎಲ್ಲ ಕಷ್ಟಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್‌

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು.ವೇದ ಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್, ವಾದಿರಾಜ

ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಮತಿ. ಪುಷ್ಪರಾಣಿ, ಅಧೀಕ್ಷಕರು, ರಾಜ್ಯ ಮಹಿಳಾ ನಿಲಯ,

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು.ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ

ಶಿರ್ವ, ಉಡುಪಿ: ಶಿಕ್ಷಣ ಮತ್ತು ಮೌಲ್ಯಗಳ ಸಮನ್ವಯದೊಂದಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಮುಂಚೂಣಿಯಲ್ಲಿರುವ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್, ಶಿರ್ವ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿರುವ

ಇತರ1 week ago

ಉಡುಪಿ, ಮೇ 12: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನದಲ್ಲಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ 42ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿ

ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪ್ರಯುಕ್ತ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಬಿ ಕಾಂಚನ್ ರಿಬ್ಬನ್

ಉಡುಪಿ, ಬಂಟಕಲ್, ೦೭ ಮೇ ೨೦೨೬: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಂತರ ಎರಡನೇ ವರ್ಷದ ವಾರ್ಷಿಕ ಇ- ತ್ಯಾಜ್ಯ ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿತು. ರಾಷ್ಟ್ರೀಯ ಸೇವಾ ಯೋಜನೆ

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.