Advertisement

Editorial

461Articles

ರಾಜಕೀಯ5 months ago

ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ‌ ಅಧಿಕಾರ ಸ್ವೀಕರಿಸಿರುವ ಅತೀ ವಂ | ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ತಾ. 20.5.2026ರಂದು ಧರ್ಮಾಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿ ಶಾಲು ಹೊದಿಸಿ

ಶಿಕ್ಷಣ5 months ago

ಕುಂದಾಪುರ ತಾಲ್ಲೂಕಿನ ಗುಡ್ಡೆಯಂಗಡಿಯ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್, 2026-27ನೇ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಉಚಿತ ಪ್ರವೇಶಾತಿಯನ್ನು ಆರಂಭಿಸಿದೆ.ಉದ್ಯೋಗಾಧಾರಿತ ತರಬೇತಿಗಳ ವಿವರಕೈಗಾರಿಕಾ ಕ್ಷೇತ್ರದಲ್ಲಿ ಬೇಡಿಕೆಯಿರುವ ವಿವಿಧ ತಾಂತ್ರಿಕ ವಿಷಯಗಳ ಬಗ್ಗೆ ಇಲ್ಲಿ ಪರಿಣಿತರಿಂದ ತರಬೇತಿ ನೀಡಲಾಗುತ್ತದೆ: ತಾಂತ್ರಿಕ ಕೋರ್ಸ್‌ಗಳು (1

ರಾಜಕೀಯ5 months ago

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರನೇ ವರ್ಷ ಪೂರೈಸಿರುವುದು ರಾಜ್ಯದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯ ಪಟ್ಟಿದ್ದಾರೆ, ರಾಜ್ಯ ಸರ್ಕಾರವು ತ್ರೈವಾರ್ಷಿಕ ಪೂರೈಸಿದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ,

ಉಡುಪಿ: ಯಾಗ, ದಾನ ಮತ್ತು ತಪಸ್ಸು ಇವು ಮೂರು ಕೂಡ ಭಗವಂತನ ಅನುಸಂಧಾನಕ್ಕೆ ಸರಿಯಾದ ಹಾದಿ. ಆದರೆ ಅವುಗಳಲ್ಲಿ ಶ್ರೇಷ್ಠವಾದುದು ಸಾತ್ವಿಕವಾದ ಯಾಗ, ದಾನ ಮತ್ತು ಜ್ಞಾನ. ಇವು ಮೂರಕ್ಕೂ ಅನುಕೂಲವಾಗುವಂತೆ ಪ್ರಸಾದ್ ರಾಜ್ ಕಾಂಚನ್ ಅವರು ಈ ಮಹಾರುದ್ರಯಾಗವನ್ನು ಆಯೋಜಿಸಿದ್ದಾರೆ.

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ ಮಲ್ಪೆ ಬೀಚ್‌ನಲ್ಲಿ ಭಾನುವಾರ ಸಂಜೆ ಭವ್ಯ ಗಂಗಾರತಿ ಕಾರ್ಯಕ್ರಮ ನೆರವೇರಿತು.ಕಾಶಿಯಿಂದ ಆಗಮಿಸಿದ್ದ ಪುರೋಹಿತರು ವೇದಘೋಷ ಹಾಗೂ ಮಂತ್ರೋಚ್ಚಾರಣೆಯೊಂದಿಗೆ ಗಂಗಾರತಿ ನೆರವೇರಿಸಿದರು. ಮತ್ಸ್ಯಸಂಪತ್ತು ವೃದ್ಧಿಗಾಗಿ ಸಮುದ್ರರಾಜನಿಗೆ ವಿಶೇಷ

ಉಡುಪಿ: ರುದ್ರ ದೇವರು ತನ್ನನ್ನು ನಂಬಿದ ಭಕ್ತರ ದುಃಖವನ್ನು ಪರಿಹರಿಸುವ ಕೆಲಸ ಮಾಡುತ್ತಾರೆ. ರುದ್ರ ದೇವರಲ್ಲಿ ಅತ್ಯಂತ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರ ಎಲ್ಲ ಕಷ್ಟಕಾರ್ಪಣ್ಯವನ್ನು ದೂರ ಮಾಡುತ್ತಾರೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್‌

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು.ವೇದ ಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್, ವಾದಿರಾಜ

ಶಿಕ್ಷಣ5 months ago

ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಮಹಿಳೆಯರ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಮತಿ. ಪುಷ್ಪರಾಣಿ, ಅಧೀಕ್ಷಕರು, ರಾಜ್ಯ ಮಹಿಳಾ ನಿಲಯ,

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು.ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ

ಶಿಕ್ಷಣ5 months ago

ಶಿರ್ವ, ಉಡುಪಿ: ಶಿಕ್ಷಣ ಮತ್ತು ಮೌಲ್ಯಗಳ ಸಮನ್ವಯದೊಂದಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಮುಂಚೂಣಿಯಲ್ಲಿರುವ ಫೈಝುಲ್ ಇಸ್ಲಾಂ ಪಬ್ಲಿಕ್ ಸ್ಕೂಲ್, ಶಿರ್ವ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿರುವ

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.