ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ
ಪಡುಕುತ್ಯಾರು: ಶ್ರೀ ಸರಸ್ವತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಲಿ. ಪಡುಕುತ್ಯಾರು ಇದರ ಮೊದಲ ಅಧ್ಯಕ್ಷರಾಗಿ ಬಿ. ಸೂರ್ಯಕುಮಾರ್ ಹಳೆಯಂಗಡಿ ಹಾಗೂ ಉಪಾಧ್ಯಕ್ಷರಾಗಿ ಡಾ. ಎಸ್ ಆರ್ ಹರೀಶ್ ಆಚಾರ್ಯ ಮಂಗಳೂರು ಇವರು ಚುನಾಯಿತರಾಗಿರುತ್ತಾರೆ. ಶ್ರೀಮದ್ ಜಗದ್ಗುರುಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ
ಪಡುಕುತ್ಯಾರು, ಮೇ 6: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 16ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ವರ್ಧಂತ್ಯುತ್ಸವವು ಇದೇ ಬರುವ 2026ರ ಮೇ 12ರಂದು ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ಭಕ್ತಿಭಾವಪೂರ್ಣವಾಗಿ ನಡೆಯಲಿದೆ.
ಬಳ್ಳಾರಿಯ ಮಾಜಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ಮತ್ತು ಮಾಜಿ ಮೇಯರ್ ಶ್ರೀನಿವಾಸ್ ಹಾಗೂ ಅನೇಕ ರಾಜಕೀಯ ನಾಯಕರು ಕಾಪು ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು, ಅಮ್ಮನ ಅನುಗ್ರಹ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿವುಡುಪಿ ಮೀನು ಮಾರುಕಟ್ಟೆಯ ಬಳಿಯ ಎರಡು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಇಂದು ಬೆಳಿಗ್ಗೆ ಶಿಲಾನ್ಯಾಸ ನೆರೆವೇರಿತು.ಸ್ಥಳೀಯ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ
ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಹಾಗೂ ಕೇರಳ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ, ಕಾಪು ಪೇಟೆಯಲ್ಲಿ ಇಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವಿಜೃಂಭಣೆಯ ವಿಜಯೋತ್ಸವವನ್ನು ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲಿ ಬ್ಲಾಕ್ ಕಾಂಗ್ರೆಸ್
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿರುವುದು ಅತ್ಯಂತ ಸಂತಸದ ತಂದಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿದ ಬೆಂಬಲದ ಸ್ಪಷ್ಟ ಸಂಕೇತವಾಗಿದೆ. ಸರ್ಕಾರ ಜಾರಿಗೆ ತಂದ ಜನಪರ
ಉಡುಪಿ : ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ, ರಂಗಕಲೆಗಳಿoದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.
ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಇದೇ ಭಾನುವಾರ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (595) ಶೇ.99.16 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 5 ನೇ ಸ್ಥಾನಕ್ಕೆ ಜಿಗಿದು ಕಾಲೇಜಿನಲ್ಲಿ






