28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ. ಪದಪ್ರಧಾನ ಸಮಾರಂಭವು ಜನವರಿ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ

28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ. ಪದಪ್ರಧಾನ ಸಮಾರಂಭವು ಜನವರಿ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದ್ದು, ನಾಟಕಕಾರ, ಯಕ್ಷಗಾನ ಕಲಾವಿದ, ವೈದ್ಯ, ಸಂಘಟಕ, ಸಾಹಿತಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ ಆಗಿರುತ್ತಾರೆ. ಉಡುಪಿ
ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಸ್ವಾಗತಾರ್ಹ. ಅದೇ ಮಾದರಿಯ ದಿಟ್ಟ ನಿರ್ಧಾರವನ್ನು ಉಡುಪಿ ಜಿಲ್ಲಾಧಿಕಾರಿಗಳು ಕೈಗೊಳ್ಳುವುದು ಯಾವಾಗ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ ಅ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕರಾವಳಿ ಜಿಲ್ಲೆಗಳಿಗೆ ನಿರಾಸೆಯನ್ನು ಉಂಟು ಮಾಡಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ. ಇದೊಂದು ಚುನಾವಣಾ ಬಜೆಟ್ ಆಗಿದ್ದು ಬಿಜೆಪಿ ಅಧಿಕಾರವಿಲ್ಲದ ರಾಜ್ಯಗಳಲ್ಲಿ ಪಕ್ಷ ಬಲವವರ್ದನೆಗಾಗಿಯೇ ಮಂಡಿಸಿರುವ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು. ಈ ಸಂಬಂಧ ಇಂದು ಉಡುಪಿ ಮಥುರಾ ಕಂಫರ್ಟ್ ನಲ್ಲಿ ಉಡುಪಿ ತಾಲೂಕು ಘಟಕಾಧ್ಯಕ್ಷ ರವಿರಾಜ್ ಹೆಚ್ ಪಿ. ಯವರ ಅಧ್ಯಕ್ಷತೆಯಲ್ಲಿ ಸಭೆ
ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯ
ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಸಹಕಾರಿ ಧುರೀಣ ಕಾಪು ದಿವಾಕರ್ ಶೆಟ್ಟಿ ಅವರ ನಿವಾಸದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ದಿವಾಕರ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ
ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಪ್ರಾಂಶುಪಾಲ ನೀಲಾನಂದ ನಾಯ್ಕ್ ಇವರ ಧ್ವಜಾರೋಹಣದೊಂದಿಗೆ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.ಬಳಿಕ ಮಾತನಾಡಿ,ನಮ್ಮ ದೇಶ ಭಾಷಾವಾರು ಪ್ರಾಂತ್ಯಗಳಾಗಿ ರಚಿಸಲ್ಪಟ್ಟ ನಂತರ ಪ್ರಗತಿಯು ಅತ್ಯಂತ ವೇಗದ ಕಡೆಗೆ ಸಾಗಿತು.ಮತ್ತು ಆಡಳಿತಾತ್ಮಕವಾಗಿ ಬಹಳಷ್ಟು ಬದಲಾವಣೆಗೆ ಕಾರಣವಾಯಿತು.ಇದನ್ನು ತಿಳಿದು ವಿದ್ಯಾರ್ಥಿಗಳು ರಾಜ್ಯ
ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೇ ದಿನವಾದ ಬುದವಾರದಂದು ಮಹೋತ್ಸವದ ಮುಖ್ಯದಿನವಾದ್ದರಿಂದ ಬೆಳಗ್ಗೆಯಿಂದ ತಡ ರಾತ್ರಿ ತನಕ ಭಕ್ತರು ಭಾರೀ ಸಂಖ್ಯೆಯಲ್ಲಿ ಪುಣ್ಯಕ್ಷೇತ ್ರಕ್ಕೆ ಹರಿದುಬಂದರು. ಸಂತ ಲಾರೆನ್ಸ್ ರವರಅತ್ಯದ್ಭುತ ಶಕ್ತಿಯುತ ಮಧ್ಯಸ್ಥಿಕೆಯಿಂದ ದೇವರಿಗೆ ತಮ್ಮ ಬೇಡಿಕೆಗಳನ್ನು ಸಮರ್ಪಿಸಿದರು.
2005 ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ ಯೋಜನೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ(MGNREGA)ಯು, ಗ್ರಾಮೀಣ ಭಾಗದ ಕಾರ್ಮಿಕರಿಗೆ ಉದ್ಯೋಗ ನೀಡುವುದಲ್ಲದೆ, ಉದ್ಯೋಗ ಬೇಡಿಕೆಯ- ಕಾನೂನಾತ್ಮಕ ಹಕ್ಕುಗಳನ್ನು ಒದಗಿಸಿತ್ತು. ಈ ಕಾಯ್ದೆಯು ಮಹಿಳೆಯರು,






