ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ, ಹೆಬ್ರಿ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯಲಿರುವ ಕಾಂಗ್ರೆಸ್ ಕ್ರೀಡೋತ್ಸವ ಹಾಗೂ ಕಿಸಾನ್ ಸಭಾ ಸಭಾಂಗಣದ ಲೋಕಾರ್ಪಣಾ ಕಾರ್ಯಕ್ರಮದ ತಯಾರಿಯ ಪೂರ್ವಭಾವಿ ಸಭೆಯು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಕಳ ಕಾಂಗ್ರೆಸ್

ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಕಳ, ಹೆಬ್ರಿ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯಲಿರುವ ಕಾಂಗ್ರೆಸ್ ಕ್ರೀಡೋತ್ಸವ ಹಾಗೂ ಕಿಸಾನ್ ಸಭಾ ಸಭಾಂಗಣದ ಲೋಕಾರ್ಪಣಾ ಕಾರ್ಯಕ್ರಮದ ತಯಾರಿಯ ಪೂರ್ವಭಾವಿ ಸಭೆಯು ಇಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಕಳ ಕಾಂಗ್ರೆಸ್
ಬೆಂಗಳೂರು: ಸಾರ್ವಜನಿಕರ ಕಷ್ಟಕ್ಕೆ ಸ್ಪಂದಿಸುವ ತೆರೆಮರೆಯ ಸಮಾಜ ಸೇವಕ ಉಚ್ಚಿಲದ ಶೇಖ್ ಮಯ್ಯದ್ದಿ ಇಸ್ಮಾಯಿಲ್ ಇವರಿಗೆ 2026ನೇ ಸಾಲಿನ ರಾಜ್ಯದ ಶ್ರೇಷ್ಠ ನಾಗರಿಕ ಸೇವಾ ಪ್ರಶಸ್ತಿ “ಭಾರತ ಸೇವಾ ರತ್ನ” ನೀಡಿ ಗೌರವಿಸಲಾಯಿತು ಕರ್ನಾಟಕ ಪ್ರೆಸ್ ಕ್ಲಾಬ್ ವತಿಯಿಂದ ಜನವರಿ 13
ಭಾರತೀಯ ಸೇನೆಯಲ್ಲಿ ವಿಶೇಷ ಕಾರ್ಯಪಡೆಯಾಗಿರುವ ಬ್ಲಾಕ್ ಕ್ಯಾಟ್ ಕಮಾಂಡೊ ಪಡೆಗೆ ಕಾರ್ಕಳದ ಹೆಬ್ರಿ ತಾಲೂಕಿನ ದಿ. ಜಗದೀಶ್ ಶೆಟ್ಟಿ ಮತ್ತು ಶ್ರೀಮತಿ ಸತ್ಯವತಿ ಶೆಟ್ಟಿ ದಂಪತಿಗಳ ಸುಪುತ್ರ “ಸಚಿನ್ ಶೆಟ್ಟಿ” ಅವರು ಆಯ್ಕೆಯಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ
ಸಮಾಜದ ಕೆಳಸ್ತರದ ಕೂಲಿ ಕಾರ್ಮಿಕರು ವರ್ಷವಿಡೀ ನಿರಂತರ ಉದ್ಯೋಗವಿಲ್ಲದೆ ಒಪ್ಪೊತ್ತಿನ ಊಟಕ್ಕಾಗಿ ಶ್ರಮಪಡುವುದನ್ನು ಮನಗಂಡು, ಕೇಂದ್ರದಲ್ಲಿ ಡಾ. ಮನ್ಮೋಹನ್ ಸಿಂಗ್ ರವರು ಪ್ರಧಾನಿಯಾಗಿದ್ದಾಗ ಜಾರಿಗೆ ತಂದಿದ್ದ, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯು (ಮನರೇಗಾ) ಬಡವರ ಪಾಲಿಗೆ ವರದಾನವಾಗಿ ಪರಿಣಮಿಸಿತ್ತು.ಆದರೆ
ಉಡುಪಿ: ಪರ್ಯಾಯ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿವಿಧ ರೀತಿಯ ಸಮಾಜ ಸೇವಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ಜನವರಿ 17 ರಂದು ಶನಿವಾರ ಸಂಜೆ 7 ಗಂಟೆಗೆ ಕಿನ್ನಿಮುಲ್ಕಿ ಜಂಕ್ಷನ್ ಬಳಿ
ಉಡುಪಿ : ಕರ್ನಾಟಕ ರಾಜ್ಯ ಹೋಟೆಲುಗಳ ಸಂಘ (ಕೆ.ಎಸ್.ಹೆಚ್.ಎ.) ದ ಉಪಾಧ್ಯಕ್ಷರಾಗಿ ಉಡುಪಿಯ ಖ್ಯಾತ ಹೋಟೆಲು ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಪ್ರಸ್ತುತ ಉಡುಪಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ
ಉಡುಪಿ : ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ ವಿಜಯ ಬಲ್ಲಾಳ್ ಹೇಳಿದರು.
ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ತ್ವರಿತಗತಿಯಲ್ಲಿ ಬಂಧಿಸಿದ ಕಾರ್ಕಳ ಠಾಣಾ ಪೋಲಿಸರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಉದ್ದೇಶಿತ ಯೋಜನೆಯಂತೆ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣವಾಗಿ ದೇಶದಾದ್ಯಂತ ಜನರನ್ನು ಆಕರ್ಷಿಸಿ ಪ್ರವಾಸೋದ್ಯಮ
ಕಾಪು ವಿಧಾನಸಭಾ ಕ್ಷೇತ್ರದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಮಹಾತ್ಮಾ ಗಾಂಧೀಜಿಯವರ ಗ್ರಾಮಾಭ್ಯುದಯದ ಕನಸನ್ನು ನನಸಾಗಿಸಿದ “ಮನರೇಗಾ” ಯೋಜನೆಯ ಹೆಸರನ್ನು “ವಿಬಿ- ಜಿ ರಾಮ್ ಜಿ” ಎಂದು ಮರು ನಾಮಕರಣ ಮಾಡುವ ಮೂಲಕ ಯೋಜನೆಯ ಮೂಲ ಸ್ವರೂಪವನ್ನೇ ಬದಲಿಸಿ ಪ್ರಧಾನಿ ಮೋದೀ ನೇತೃತ್ವದ ಕೇಂದ್ರ ಸರಕಾರ ಗ್ರಾಮೀಣ ಪರಿಸರದ ಬಡವರ, ಮಹಿಳೆಯರ,






