Advertisement

Editorial

348Articles

ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ

ಕೊರಂಗ್ರಪಾಡಿ ದೊಡ್ಡಮನೆ ಮನೆತನದಿಂದ 99 ಜನ ಸದಸ್ಯರು 99 ಚೆಂಡು ಮಲ್ಲಿಗೆ ಮತ್ತು 99 ಹೂವಿನ ಪೂಜೆ ಸಲ್ಲಿಸುವ ಮುಖೇನ ಕಾಪುವಿನ ಅಮ್ಮನ ಅಭಯ ವಾಕ್ಯವನ್ನು ಪಡೆದರು. ಏಪ್ರಿಲ್ 29ರಂದು ನಡೆಯುವ ಅಶ್ವತ ಸ್ವಯಂವರ ಸಹಿತಾದಿ ನಾಗದೇವರ ಪೂಜೆ ಮತ್ತು ಏಪ್ರಿಲ್

ಎ. 26: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ರವಿವಾರ ಕೊಡವೂರು ಶಂಕರನಾರಯಾಣ ದೇಗುಲದ ವಸಂತ ಮಂಟಪದಲ್ಲಿ ಜರಗಿತು.

ಶಿರ್ವ, ಎ. 27ಅವಿಭಾಜಿತ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರಗಳು ಬೆಲೆದಷ್ಟು ದೇಶದಲ್ಲಿ ಎಲ್ಲಿಯೂ ಬೆಳೆದಿಲ್ಲ ದೇಶದಲ್ಲಿ 459 ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳಿದ್ದರೂ ಸಂಘಗಳ ಸದಸ್ಯರಿಗೆ ಸ್ವಾವಲಂಬಿ ಜೀವನಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆ ಕಲ್ಪಿಸಿದ ಅವಿಭಜಿತ ದ.ಕ. ಜಿಲ್ಲೆಯ ಸಹಕಾರಿ ಕ್ಷೇತ್ರ

ಇತರ3 weeks ago

ಉಡುಪಿ: ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿರುವುದು ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈ ದುರಂತಕ್ಕೆ ಎಸ್‌ಡಿಪಿಐ ಉಡುಪಿ ವಿಧಾನಸಭಾ ಕ್ಷೇತ್ರ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ

ಲಾಭಗಳು ಹಾಗೂ ಉಚಿತ ಮನೆ ಬಾಗಿಲಿನ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ‘bob Senior Citizen Vishesh Samman’ ಎಂಬ ಪ್ರೀಮಿಯಂ ಸೇವಿಂಗ್ಸ್ ಖಾತೆಯನ್ನು ಪರಿಚಯಿಸಿದೆ. ಈ ಖಾತೆಯನ್ನು 60 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಗ್ರಾಹಕರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಅವರ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ. ಮೇ

ಕರ್ನಾಟಕದ DrDevansAcademy.org ಸಂಸ್ಥೆಯು ವೈದ್ಯಕೀಯ ಶಿಕ್ಷಣದ ಕಲಿಕಾ ವಿಧಾನವನ್ನು ಸಂಪೂರ್ಣವಾಗಿ ಮರು ವ್ಯಾಖ್ಯಾನಿಸಲು ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಸ್ವಯಂಚಾಲಿತ ಮತ್ತು ಸಂವಾದಾತ್ಮಕ ಕಲಿಕಾ ವೇದಿಕೆಯನ್ನು 2026ರ ಏಪ್ರಿಲ್‌ನಲ್ಲಿ ಹೆಮ್ಮೆಯಿಂದ ಬಿಡುಗಡೆ ಮಾಡಿದೆ. ದೃಢವಾದ ಕ್ಲೌಡ್-ಆಧಾರಿತ ತಂತ್ರಜ್ಞಾನದ ಮೇಲೆ ನಿರ್ಮಿಸಲಾದ ಈ ವೇದಿಕೆಯು ವಿದ್ಯಾರ್ಥಿಗಳ

ಕಟಪಾಡಿ:ಕರಾವಳಿ ಕರ್ನಾಟಕದಲ್ಲಿ ವಾಣಿಜ್ಯ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವುದೇ ತ್ರಿಶಾ ಸಮೂಹ ಸಂಸ್ಥೆಗಳು. ಇದರ ಅಂಗ ಸಂಸ್ಥೆಯಾದ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಆರಂಭವಾದ ನಾಲ್ಕು ವರ್ಷಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 11 ರ್ಯಾಂಕ್ ಗಳನ್ನು ಪಡೆದುಕೊಂಡಿದೆ . ಪ್ರಸಕ್ತ ವರ್ಷ ವಿಜ್ಞಾನ

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.