ಮಲೈ : ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಪ್ರಮುಖ ಗಣ್ಯರು ಸೇರಿದಂತೆ ಅವರ ಅಭಿಮಾನಿಗಳು ಅವರ ಮನೆಗೆ ಭೇಟಿ ನೀಡಿ ಪ್ರಮೋದ್ ಮಧ್ವರಾಜ್ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ

ಮಲೈ : ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ವಿವಿಧ ಸಂಘ ಸಂಸ್ಥೆಗಳು, ಪ್ರಮುಖ ಗಣ್ಯರು ಸೇರಿದಂತೆ ಅವರ ಅಭಿಮಾನಿಗಳು ಅವರ ಮನೆಗೆ ಭೇಟಿ ನೀಡಿ ಪ್ರಮೋದ್ ಮಧ್ವರಾಜ್ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ
ಕಾಪು ಬ್ಲಾಕ್ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ,, ಪ್ರಸ್ತುತ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯ , ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರಾದ ರಮೀಜ್ ಹುಸೇನ್ ರವರನ್ನು ರಾಷ್ಟೀಯ ಯುವ ಕಾಂಗ್ರೆಸ್ ಪದಾಧಿಕಾರಿಯಾದ ಶ್ರೀ ಜ್ಯೋತಿಷ್ ಹೆಚ್ .ಎಮ್ ರವರ
ಉಡುಪಿ, ಬಂಟಕಲ್, ೧೭ ಅಕ್ಟೋಬರ್ ೨೦೨೫: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್ ಮತ್ತು ವಿದ್ಯಾರ್ಥಿ ಸ್ವಯಂಸೇವಕ ಸಂಘದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ೧೫ ಅಕ್ಟೋಬರ್ ೨೦೨೫ರಂದು ಕಾಲೇಜಿನ ಆವರಣದಲ್ಲಿ ಜರುಗಿತು.ಕಾರ್ಯಕ್ರಮದಲ್ಲಿ ಸೋದೆ
ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು (17.10.2025, ಶುಕ್ರವಾರ) ನಾಡೋಜ ಡಾ.
ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಲ್ಲಿ ಓರ್ವರಾಗಿದ್ದ ದಿನೇಶ ಅಮ್ಮಣ್ಣಾಯ (66) ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ದಿನೇಶ ಅಮ್ಮಣ್ಣಾಯ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ದಾಮೋದರ
ಡಾ. ಅಶೋಕ್ ಕುಮಾರ್ ನೇತೃತ್ವದ ಐಎಂಎ ಉಡುಪಿ ಕರಾವಳಿ ನೂತನ ತಂಡದ ಪದಗ್ರಹಣ ಸಮಾರಂಭ ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆಯಿತು. ಮುಖ್ಯ ಅತಿಥಿ ಬ್ರಿಗೇಡಿಯರ್ ಡಾ. ಅರೆಬೆಟ್ಟು ಪ್ರಭಾಕರ್ ಕಾಮತ್ ನೂತನ ತಂಡದ ಪದ ಗ್ರಹಣ ನೆರವೇರಿಸಿದರು. ಅತಿಥಿಯಾಗಿ ಕುಂದಾಪುರದ
ಉಡುಪಿ: ದೀಪಾವಳಿ ಹಬ್ಬದ ನಿಮಿತ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಇಟ್ಟುಕೊಂಡಿರುವ ಬಗ್ಗೆ ಬಂದಿದ್ದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಕಳ, ಬ್ರಹ್ಮಾವರ ಹಾಗೂ ಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಮಿಯಾರ್, ಕುಂಜಾಲು ಮತ್ತು ತೆಕ್ಕಟ್ಟೆ
ಉಡುಪಿ: ನಗರದ ಪ್ರಸಿದ್ಧ ಅಂಜಲೀಸ್ ವಿಜಯಲಕ್ಷ್ಮೀ ಸಾರೀಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ ಅಕ್ಟೋಬರ್17, 18 ಮತ್ತು 19ರಂದು ಮೂರು ದಿನಗಳ “ಬೃಹತ್ ಸೀರೆ ಮಾರಾಟ ಮತ್ತು ಪ್ರದರ್ಶನ ಮೇಳ”ವನ್ನು ಬ್ರಹ್ಮಾವರ ಕೃಷಿ ಕೇಂದ್ರ ಮುಂಭಾಗದಲ್ಲಿರುವ ಅಂಜಲೀಸ್ ವಿಜಯಲಕ್ಷ್ಮೀ ಸಾರೀಸ್
ಭಾವಿ ಪರ್ಯಾಯ ಶ್ರೀ ಶಿರೂರು ಮಠ ಸ್ವಾಗತ ಸಮಿತಿಯ ಪದಾಧಿಕಾರಿಗಳು ಸ್ವಾಗತ ಸಮಿತಿ ಗೌರವ ಅಧ್ಯಕ್ಷ ರಾಜಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಈ ವರೆಗೆ ನಡೆದ ಸಿದ್ಧತೆ ಹಾಗು ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸಮಾಲೋಚನೆ
ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು, ಉಡುಪಿಯ ಸಾಂಸ್ಕೃತಿಕ ಹರಿಕಾರ ಎಂದೇ ಖ್ಯಾತರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ 75 ವರ್ಷ ತುಂಬಿದ ಹಿನ್ನಲೆಯಲ್ಲಿ ಅಭಿಮಾನಿಗಳಿಂದ ಅಭಿನಂದನಾ ಕಾರ್ಯಕ್ರಮ ಭಾನುವಾರ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ






