ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬೂತ್ ಅಧ್ಯಕ್ಷರುಗಳು ಹಾಗೂ ಯುವ ಕಾಂಗ್ರೆಸ್ ಪಧಾದಿಕಾರಿಗಳಿಗೆ “ನವ-ಸಂಕಲ್ಪ” ಕಾರ್ಯಗಾರವು ಹೊಟೇಲ್ ಮಯೂರ ಸಭಾಂಗಣದಲ್ಲಿ ಆದಿತ್ಯವಾರ ನಡೆಯಿತು. ಕಾರ್ಯಗಾರದಲ್ಲಿ ಪಾಲ್ಗೊಂಡ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು





























