Advertisement

Editorial

461Articles

ಸಾಣೂರು, ಕಾರ್ಕಳ (ಸೆ. 18): ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ನಿಟ್ಟೆ ಕ್ಲೈಮೇಟ್ ಆಕ್ಷನ್ ಪ್ರೋಗ್ರಾಮ್’ (NCAP 2026) ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿ.ಯು. ಕಾಲೇಜು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಸಂಸ್ಥೆಯ

Uncategorized1 month ago

ಕಿನ್ನಿಮುಲ್ಕಿ: ಕನ್ನರ್ಪಾಡಿ-ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾದ ವಿಘ್ನವಿನಾಯಕನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗಣಪತಿ ದರ್ಶನಕ್ಕೆ ಭಕ್ತರು

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ (ಕಡಿಯಾಳಿ) ವತಿಯಿಂದ ಆಯೋಜಿಸಿರುವ 60ನೇ ವರ್ಷದ ಶ್ರೀಗಣೇಶೋತ್ಸವ (ವಜ್ರಮಹೋತ್ಸವ)ದ ಅಂಗವಾಗಿ ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ ಭಾನುವಾರ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ಕಡಿಯಾಳಿಯ ಶ್ರೀ ಕಾತ್ಯಾಯನೀ ಮಂಟಪದವರೆಗೆ ನಡೆದ ಭವ್ಯ ಮೆರವಣಿಗೆಯಲ್ಲಿ ಗಣಪತಿ ಮೂರ್ತಿಯನ್ನು

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಲಿರುವ ಪಂಚಮ ವರ್ಷದ ಉಡುಪಿ- ಉಚ್ಚಿಲ ದಸರಾ 2026 ಇದರ ಆಮಂತ್ರಣ ಪತ್ರಿಕೆ ಯನ್ನು ರವಿವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ ಶಂಕರ್

ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದ (ನಿ.) ವಾರ್ಷಿಕ ಮಹಾಸಭೆಯು ಗೀತಾ ಮಂದಿರದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಶಿವಾಜಿ ಸುವರ್ಣ, ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸಂಸ್ಥೆಯು ಸಾಧಿಸಿರುವ ಅಭಿವೃದ್ಧಿ ಹಾಗೂ ಆರ್ಥಿಕ ಪ್ರಗತಿಯನ್ನು ಪರಿಶೀಲಿಸಿ, ಶೇ. 15ರಷ್ಟು ಡಿವಿಡೆಂಟ್ (ಲಾಭಾಂಶ)

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ(ಕಡಿಯಾಳಿ) ವತಿಯಿಂದ ಸೆ. ೧೪ರಿಂದ ೨೦ರ ತನಕ ಕಡಿಯಾಳಿ ಶ್ರೀಮಹಿಷರ್ಮನಿ ದೇವಸ್ಥಾನದ ಕಾತ್ಯಾಯನೀ ಮಂಟಪದಲ್ಲಿ ೬೦ನೇ ಶ್ರೀಗಣೇಶೋತ್ಸವ(ವಜ್ರ ಮಹೋತ್ಸವ) ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ

ಉಡುಪಿ: ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸಂಭ್ರಮದ ಗಣೇಶೋತ್ಸವ ಸೆ.14ರಿಂದ 23ರ ತನಕ ನಡೆಯಲಿದೆ. ಸೆ.14ರಂದು ಬೆಳಗ್ಗೆ 8.30ಕ್ಕೆ ಮೆರವಣಿಗೆಯಲ್ಲಿ ಗಣಪತಿ ವಿಗ್ರಹ ತರಲಾಗುವುದು. ಬೆಳಗ್ಗೆ 10 ಗಂಟೆಗೆ

ಉಡುಪಿ–ಮಣಿಪಾಲದ ವಾಣಿಜ್ಯ ಚಟುವಟಿಕೆಗಳಿಗೆ ಮತ್ತೊಂದು ಹೊಸ ಸೇರ್ಪಡೆಯಾಗಿ, ವೈವಿಧ್ಯಮಯ ಉಡುಗೊರೆಗಳ ಪರಿಕಲ್ಪನೆಯೊಂದಿಗೆ ಆರಂಭಗೊಂಡಿರುವ ‘ದಿ ಗಿಫ್ಟ್ ಪ್ರೆಸ್’ ಸಂಸ್ಥೆಯ ಗ್ರ್ಯಾಂಡ್ ಓಪನಿಂಗ್ ಸಮಾರಂಭ ಇಂದು ಮಣಿಪಾಲದಲ್ಲಿ ಸಂಭ್ರಮದಿಂದ ನೆರವೇರಿತು. ಮಣಿಪಾಲದ ಉಡುಪಿ–ಮಣಿಪಾಲ ಮುಖ್ಯ ರಸ್ತೆಯಲ್ಲಿರುವ ಹೋಟೆಲ್ ಸೆಂಟ್ರಲ್ ಪಾರ್ಕ್ ಕಟ್ಟಡದ ಪ್ರಥಮ

ಉಡುಪಿ / ಮಂಗಳೂರು : ಬಹು ನಿರೀಕ್ಷಿತ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳ ಪಟ್ಟಿ ಬಿಡುಗಡೆಯಾಗಿದ್ದು, ಉಡುಪಿ ಜಿಲ್ಲೆಗೆ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಪದ್ಮರಾಜ್ ರಾಮಯ್ಯ ರವರನ್ನು ನೂತನ ಅಧ್ಯಕ್ಷರಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್

ಕಾಪು: ಪೆರ್ಡೂರು ಕೇಂದ್ರ ಕಚೇರಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.)ದ 8ನೇ ಶಾಖೆಯ ಶುಭಾರಂಭ ಸಮಾರಂಭ ಸೆ.9ರಂದು ಬೆಳಗ್ಗೆ 10 ಗಂಟೆಗೆ ಕಾಪುವಿನ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಸಂಸ್ಥೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಮೂಲಕ ಸ್ಥಳೀಯ ಸಾರ್ವಜನಿಕರಿಗೆ

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.