ಉಚ್ಚಿಲ: ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ ರಲ್ಲಿ ಶನಿವಾರ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ‘ಸಾಮೂಹಿಕ ದಾಂಡಿಯಾ ನೃತ್ಯ’ ನೋಡುಗರ ಗಮನ ಸೆಳೆಯಿತು. ಕ್ಷೇತ್ರದ ರಥಬೀದಿಯ

ಉಚ್ಚಿಲ: ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ‘ಉಡುಪಿ-ಉಚ್ಚಿಲ ದಸರಾ 2025’ ರಲ್ಲಿ ಶನಿವಾರ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಆಯೋಜಿಸಲಾಗಿದ್ದ ‘ಸಾಮೂಹಿಕ ದಾಂಡಿಯಾ ನೃತ್ಯ’ ನೋಡುಗರ ಗಮನ ಸೆಳೆಯಿತು. ಕ್ಷೇತ್ರದ ರಥಬೀದಿಯ
ರಾಜ್ಯ ಸರಕಾರ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಕಳದಲ್ಲಿ ಪ್ರಾರಂಭವಾಗಿದ್ದು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತ್ತಿದೆ. ಶಾಲಾ ಶಿಕ್ಷಕರು ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಮಾಹಿತಿ ಸಂಗ್ರಹಿಸುತ್ತಿದ್ದು ಯಾವುದೇ ಗೊಂದಲಗಳಿಲ್ಲದೆ ತಮ್ಮ ಸೇವೆಯಲ್ಲಿ ಮುಂದುವರೆಯುತ್ತಿರುವುದು ಕಂಡು ಬಂದಿದೆ. ಈ
ರಾಜ್ಯ ಮಟ್ಟದ ಪ್ರತಿಷ್ಠಿತ ತಂಡ ಶರತ್ ಶೆಟ್ಟಿಯವರ ನೇತೃತ್ವದ “ಪಡುಬಿದ್ರಿ ಫ್ರೆಂಡ್ಸ್” ಕ್ರಿಕೆಟ್ ತಂಡದ ಆಧಾರಸ್ತಂಬ ಸವ್ಯಸಾಚಿ, ತಂಡದ ಜಯಗಳಲ್ಲಿ ಪ್ರಮುಖ ಪಾತ್ರವಹಿಸಿದ ವಿನ್ಸೆಂಟ್ ಫೆರ್ನಾಂಡಿಸ್ (ವಿನ್ಸಿ) (48) ಅವರು ಇಹಲೋಕ ತ್ಯಜಿಸಿದ್ದಾರೆ. ಕರಾವಳಿ ಮತ್ತು ರಾಜ್ಯದ ಪ್ರತಿಷ್ಠಿತ ಪಡುಬಿದ್ರೆ ಫ್ರೆಂಡ್ಸ್
ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈ ಸ್ಕೂಲ್) ಉಡುಪಿ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಎನ್‌ಎಸ್ಎಸ್ ಘಟಕ ಉಡುಪಿಯ ಕೊಡವೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ದಿನಗಳ ಕಾಲ “ನಶಾಮುಕ್ತ ಭಾರತ” ಅಭಿಯಾನದಡಿಯಲ್ಲಿ ವಾರ್ಷಿಕ ವಿಶೇಷ ಶಿಬಿರವನ್ನು
ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ ಸಮಯದಿಂದ ,ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ
ಉಡುಪಿ: ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS), ಯೂತ್ ರೆಡ್ ಕ್ರಾಸ್ (YRC) ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮವು ಶುಕ್ರವಾರ 26 ಸೆಪ್ಟೆಂಬರ್ 2025 ರಂದು ಕಾಲೇಜಿನ ಟಿ. ಮೋಹಂದಾಸ್ ಪೈ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರಾದ ಶ್ರೀ ಕೆ ಎಚ್ ಮುನಿಯಪ್ಪರವರು ತಮ್ಮ ಧರ್ಮಪತ್ನಿ ಸಮೇತರಾಗಿ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ,
ಶರನ್ನವರಾತ್ರಿ ಮಹೋತ್ಸವದ 4 ದಿನವಾದ ಸೆಪ್ಟೆಂಬರ್ 25ರಂದು ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು “ಲೇಖನ ಯಜ್ಞದ ಪುಣ್ಯ ಭೂಮಿ”ಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ ಮತ್ತು
ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. ಉಡುಪಿ ಜಿಲ್ಲೆ , ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರವನ್ನು ಖ್ಯಾತ ಮನೋವೈದ್ಯ ಹಾಗೂ ಸಾಮಾಜಿಕ ಹೋರಾಟಗಾರ ಡಾ.ಪಿ.ವಿ.ಭಂಡಾರಿ ಅವರಿಗೆ ಬುಧವಾರದಂದು ಉಡುಪಿ ಕಲಾರಂಗದ
ರುಡ್ ಸೆಟ್ ಸಂಸ್ಥೆ ಬ್ರಹ್ಮಾವರ ಕೆನರಾ ಬ್ಯಾಂಕ್ ರೋಟರಿ ಕ್ಲೆಬ್ ಜಿಲ್ಲಾ ಸಣ್ಣ ಕೈಗಾರಿಕೆ ಸಂಘ ಉಡುಪಿ ಆಸರೆ ಸಂಘಟನೆ ಹಾಗು ಇತರ ಸಂಘಟನೆ ಸಹಭಾಗಿತ್ವದಲ್ಲಿ ಉದ್ಯಮಿಗಳ ಸಬಲೀಕರಣದ ನಿಟ್ಟಿನಲ್ಲಿ ಕಿರು ಉದ್ಯಮ ಮಾಡುವ ಉದ್ಯಮಿಗಳಿಗೆ ಉದ್ಯಮದ ಸ್ಥಳ ಖರೀದಿ ನಿರ್ಮಾಣ






