ಉಚ್ಚಿಲ ಸೆ. 22: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ

ಉಚ್ಚಿಲ ಸೆ. 22: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ
ಕಾಪು, ಸೆ. 21 : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025ರ ದಸರಾ ಹಬ್ಬದ ಪ್ರಮುಖ ಆಕರ್ಷಣೆ ದೀಪಾಲಂಕಾರಕ್ಕೆ ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರೂವಾರಿ
ಕೇಂದ್ರದ ಬಿಜೆಪಿ ಸರಕಾರ ರಾಜ್ಯದಲ್ಲಿ 7.76ಲಕ್ಷ ಶಂಕಾಸ್ಪದ ಪಡಿತರ ಚೀಟಿ ಇದೆ ಎಂದು ಗುರತಿಸಿ ಅದರಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಕಾರ್ಡ್ ರದ್ದುಗೊಳಿಸುವಂತೆ ಸೂಚನೆ ನೀಡಿದ್ದು ಇದು ಬಿಜೆಪಿ ಸರಕಾರದ ಬಡವರ ವಿರೋದಿ ಧೋರಣೆಯಾಗಿದ್ದು ಶಾಕರಿಗೆ ಬಡ
ಮಲ್ಪೆ ಸೆ. 20,ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್
ಕಾಪು : ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವವು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ
ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಬಹುಮಾನ ಪಡೆದಿರುತ್ತಾರೆ. ಈ
ಉಡುಪಿ : ಪಾಜಕ ಕುಂಜಾರುಗಿರಿಯ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್-ಬುಲ್ ಬುಲ್ ಉತ್ಸವವು ಸೆ. 20 ರಿಂದ 23ರವರೆಗೆನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ೭೫೦ ಕ್ಕೂ ಹೆಚ್ಚು ಮಕ್ಕಳು ಹಾಗೂ ಸುಮಾರು ೨೫೦ ಶಿಕ್ಷಕರು, ಸಿಬ್ಬಂದಿ ಹಾಗೂ ಫ್ಲಾಕ್ ಮಾಸ್ಟರ್‌ಗಳು ಭಾಗವಹಿಸಲಿದ್ದಾರೆ.
ರಾಜ್ಯದ ಅಭಿವೃದ್ಧಿ ಚಿಂತನೆಯೊಂದಿಗೆ ಪಕ್ಷ ಬೇದವಿಲ್ಲದೆ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ಬಿಡುಗಡೆಗೊಂಡ ಅನುದಾನಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಉತ್ತಮ ಗುಣಮಟ್ಟದ ಕಾಮಗಾರಿ ಜೊತೆಗೆ ಕಮಿಷನ್ ರಹಿತವಾದ
ಉಡುಪಿ: ಸೈಂಟ್ ಸಿಸಿಲಿ ದ್ವೀತಿಯ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅ.24ರಂದು ಬೆಹರೆನ್ ಕನ್ನಡ ಸಂದಲ್ಲಿ 1 ಗಂಟೆಯಲ್ಲಿ 300 ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಲಿದ್ದಾರೆ ಎಂದು ತಂದೆ ಉದಯ್ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈಗಾಗಲೇ
ಉಡುಪಿ, ಸೆ. 17: ಉಡುಪಿ ಸಿವಿಲ್ ಎಂಜಿನಿಯರ್ಸ್ ಎಸೋಸಿಯೇಷನ್ (ಯುಸಿಇಎ) ವತಿಯಿಂದ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ ನಲ್ಲಿ ಬುಧವಾರ ಎಂಜಿನಿಯರ್ಸ್ ಡೇ ಆಚರಣೆ ನಡೆಯಿತು. ಮಂಗಳೂರು ಅಸೋಸಿಯೇಶನ್ ಆಫ್ ವ್ಯಾಲ್ಯುವರ್ಸ್‌ನ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ,ನಿಷ್ಠೆ, ಸಮಗ್ರತೆಯಿಂದ ಕೆಲಸ ಮಾಡಿದಾಗ






