ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು , ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ

ಡಾ. ಶೇಖ್ ವಹಿದ್ ದಾವೂದ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಮೊಹಮ್ಮದ್ ರಿಜ್ವಾನ್ ಹಂಝ ಧ್ವಜಾರೋಹನಗೈದರು , ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ
ಬ್ರಹ್ಮಾವರ, ಜು. 15: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ ಮಸಾಲ, ಹಪ್ಪಳ, ಉಪ್ಪಿನಕಾಯಿ ಹಾಗೂ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ.
ಸಾಸ್ತಾನ: ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆ ಮಾನವೀಯ ಸೇವೆಯ ಮಹತ್ವದ ಹೆಜ್ಜೆಯಾಗಿ ಸಾಸ್ತಾನ ಸುತ್ತಮುತ್ತಲಿನ ಜನರ ತುರ್ತು ಆರೋಗ್ಯ ಸೇವೆಗೆ ನೆರವಾಗುವ ‘ಸೌಹಾರ್ದ ಅಂಬುಲೆನ್ಸ್’ ಅನ್ನು A2Z Scrap ಸಾಸ್ತಾನ ಹಾಗೂ ಸೌಹಾರ್ದ ಟ್ರಸ್ಟ್ ಸಹಭಾಗಿತ್ವದಲ್ಲಿ ಶಿವರಾಂ ಶೆಟ್ಟಿ ಆದರ್ಶ ಐಸ್ ಪ್ಲಾಂಟ್
ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು)ನೇತ್ರತ್ವದಲ್ಲಿ ಪಿಂಚಣಿದಾರರ ಹಲವು ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಉಡುಪಿಯ ಭವಿಷ್ಯ ನಿಧಿ ಕಛೇರಿ ಮುಂದೆ ಪ್ರತಿಭಟನೆ ಮಾಡಿ ಪ್ರಾದೇಶಿಕ ಆಯುಕ್ತರಿಗೆ ಮನವಿ ನೀಡಿ ಕೆಲವು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಚರ್ಚಿಸಲಾಯಿತುಪ್ರತಿಭಟನೆ ಸಭೆಯನ್ನು
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು ಕಾನೂನು ಮಾಹಿತಿ ಕಾರ್ಯಾಗಾರವನ್ನು ಕಾರ್ಕಳ
ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ವಿಶೇಷ ತುಪ್ಪದ ಅಪ್ಪ ಸೇವೆಯನ್ನು ಆಗಸ್ಟ್ 10ರಂದು ಸೋಮವಾರ ಅಪರಾಹ್ನ ಕ್ಷೇತ್ರದಲ್ಲಿ ಅಪಾರ ಭಗವದ್ಭಕ್ತರ ಉಪಸ್ಥಿತಿಯಲ್ಲಿ
ಶಿರ್ವ: ಆಟಿ ನಮಗೆ ಶಕ್ತಿ ತುಂಬುವ ಕಾಲ. ಹಿಂದಿನ ಕಾಲದಲ್ಲಿ ಹಿರಿಯರು ಆರೋಗ್ಯಯುತ ಆಹಾರ ಸೇವಿಸಿ ಸದೃಢರಾಗಿದ್ದು, ಅನಾರೋಗ್ಯದಿಂದ ದೂರವಿದ್ದರು. ಇಂದು ಮದ್ದುಗಳೇ ತಿನಿಸುಗಳಾಗಿರುವ ಕಾಲ ಬದಲಿ, ತಿನಿಸುಗಳೇ ಮದ್ದಾಗುವ ಕಾಲ ಬರಬೇಕು ಎಂದು ತುಳುವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ. ರಾಜೇಶ್
ಉಚ್ಚಿಲ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಡುಪಿ–ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ.
ಪಡುಕುತ್ಯಾರು, ಆ. 6: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ–ಪಡುಕುತ್ಯಾರಿನಲ್ಲಿ ನಡೆಯುತ್ತಿರುವ ಪರಾಭವ ನಾಮ ಸಂವತ್ಸರದ 22ನೇ ವರ್ಷದ ಶ್ರೀ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ
ಕಾರ್ಕಳ: ಪತ್ರಕರ್ತ ದಿ. ಡಾ. ಶೇಖರ್ ಅಜೆಕಾರು ಅವರೊಂದಿಗೆ ದೀರ್ಘಕಾಲದ ಒಡನಾಟವಿತ್ತು. ಅವರ ಜೀವನಶೈಲಿಯೇ ವಿಭಿನ್ನವಾಗಿತ್ತು. ಸಮಾಜದ ಬಗ್ಗೆ ಅವರಿಗಿದ್ದ ಪರಿಕಲ್ಪನೆ, ವಿಚಾರವಂತಿಕೆ ಹಾಗೂ ಸೃಜನಶೀಲತೆ ಗಮನಾರ್ಹವಾಗಿತ್ತು. ಐಶ್ವರ್ಯವಿಲ್ಲದೆಯೂ ಉತ್ತಮ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಅವರು ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ






