Advertisement

Editorial

461Articles

ಉಡುಪಿ, ಜು. 27: ಉಡುಪಿಯ ಕುಂಜಿಬೆಟ್ಟುವಿನ ಹಿಮಾಲಯ ಪ್ರೆಸ್ಟೀಜ್‌ನಲ್ಲಿ ‘ದೊನ್ನೆ ಬಿರಿಯಾನಿ ಗ್ರ್ಯಾಂಡ್’ ರೆಸ್ಟೋರೆಂಟ್ ಇಂದು ಅಧಿಕೃತವಾಗಿ ಭವ್ಯವಾಗಿ ಉದ್ಘಾಟನೆಯಾಯಿತು. ‘Naati Ingredients, Naati Flavour’ ಪರಿಕಲ್ಪನೆಯೊಂದಿಗೆ ಆರಂಭಗೊಂಡಿರುವ ಈ ಹೊಸ ರೆಸ್ಟೋರೆಂಟ್‌ನಲ್ಲಿ ನಾಟಿ ಸೊಗಡಿನ ರುಚಿಕರ ಬಿರಿಯಾನಿಯನ್ನು ಗ್ರಾಹಕರಿಗೆ ಪರಿಚಯಿಸಲಾಗುತ್ತಿದೆ.ಉದ್ಘಾಟನಾ

ಇತರ3 months ago

ಉಡುಪಿ ದೂರದೃಷ್ಟಿಯ ನಾಯಕ: ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮ ಶತಮಾನೋತ್ಸವ ಅಭಿನಂದನೆ : ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಆಯೋಜನೆಗೊಂಡು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಉದ್ಘಾಟಿಸಿದರು. ಕರಾವಳಿಯ ಸ್ವರ್ಣೋದ್ಯಮದ ಪಿತಾಮಹ, ಸಮಾಜ ಸೇವಕ ಹಾಗೂ

ಉದ್ಯೋಗ3 months ago

​ಉಡುಪಿ: ತಾನು ಮುಂದೆ ಏನಾಗಬೇಕು, ಯಾವ ರೀತಿ ಬದುಕಬೇಕು, ಯಾವ ಶಿಕ್ಷಣ ಪಡೆಯಬೇಕು, ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ದೇಶವನ್ನು ಹೇಗೆ ಗೌರವಿಸಬೇಕು ಎಂಬ ಉನ್ನತ ಮೌಲ್ಯಗಳು ಅಗ್ನಿವೀರ್ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ‘ಭಾರತ್ ಭಾರತಿ’ ಸಂಸ್ಥೆಯ ಸೈನಿಕ

ಶಿಕ್ಷಣ3 months ago

“ಪುಟ್ಟ ಕಂದಮ್ಮಗಳಿಗೆ ಕನ್ನಡ ಕಲಿಸಿ, ಹೂವಿನ ಬಳ್ಳಿಯಂತೆ ಬೆಳೆಸಿ, ಗೊಬ್ಬರ-ನೀರೆಲ್ಲವನ್ನೂ ಉಣಿಸಿ ಹೂ, ಕಾಯಿ, ಹಣ್ಣುಗಳಿಂದ ಫಲಭರಿತವಾಗುವಂತೆ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು,” ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಸಮಾಜ ಸೇವಕಿ ಗೀತಾಂಜಲಿ ಎಂ. ಸುವರ್ಣ ಹೇಳಿದರು.​ಅವರು ಪಾಂಗಾಳ ಅಂಗನವಾಡಿ

ಇತರ3 months ago

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ– ಶಿರ್ವ ಮಸೀದಿ ಸಮೀಪ, ಶಿರ್ವ ದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಚಾಲಕರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ. ಈ ಕಾರ್ಯದಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ

ನೇಮಕ3 months ago

ಉಡುಪಿ, ಜುಲೈ 18: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸಮಾಜಸೇವಕ, ಸಂಘಟಕ ಲಯನ್ಸ್ ನಾಯಕ ಲಯನ್ ಉದಯಕುಮಾರ್ ಹೆಗ್ಡೆ, ಯರ್ಲಪಾಡಿ ಅವರನ್ನು ನೇಮಕ ಮಾಡಲಾಗಿದೆ. ಉದಯಕುಮಾರ್ ಹೆಗ್ಡೆ

ಪಡುಬಿದ್ರಿ, ಜು.19: ಆಯುಷ್ ಫೆಡರೇಶನ್ ಆಫ್ ಇಂಡಿಯಾ (ರಿ.), ಉಡುಪಿ ಜಿಲ್ಲೆ ವತಿಯಿಂದ ವೈದ್ಯರ ದಿನಾಚರಣೆ, ಕುಟುಂಬೋತ್ಸವ ಹಾಗೂ “ವೈದ್ಯಶ್ರೀ-2026” ಸನ್ಮಾನ ಕಾರ್ಯಕ್ರಮವು ಜುಲೈ 19ರಂದು ಉಡುಪಿಯ ಹೋಟೆಲ್ ಓಷನ್ ಪರ್ಲ್‌ನ ಮಂಡವಿ ಟೈಮ್ಸ್ ಸ್ಕ್ವಾರ್‌ನ ಪೆಸಿಫಿಕ್-1 ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಉಡುಪಿ:ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’ ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ

Uncategorized3 months ago

ಬ್ರಹ್ಮಾವರ, ಜು. 15: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ವಿಶ್ವ ಕೌಶಲ್ಯ ದಿನಾಚರಣೆ ಹಾಗೂ ಕೃಷಿ ಉದ್ಯಮಿ ತರಬೇತಿ ಉದ್ಘಾಟನಾ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಶ್ರೀ

ರಾಜಕೀಯ3 months ago

ಕುಂದಾಪುರ: ಲೋಕಸಭಾ ಚುನಾವಣೆ ಹಾಗೂ ಇತ್ತೀಚಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸಾಧಿಸಿದ ಗೆಲುವು ಕಾರ್ಯಕರ್ತರಲ್ಲಿ ಹೊಸ ಚೇತನ ಮತ್ತು ಚೈತನ್ಯವನ್ನು ತಂದುಕೊಟ್ಟಿದೆ. ಅದೇ ನೆಲೆಗಟ್ಟಿನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಗೆಲುವಿನ ಸುವರ್ಣ ಯುಗ ಹಾಗೂ ವಿಜಯಯಾತ್ರೆ ಆರಂಭವಾಗಬೇಕು

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.