ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ದಿನಾಂಕ 04.12.2025ರಂದು ಪಂಪ್ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ, ಉದಾರ ದಾನಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಶ್ರೀ ಮೈಕಲ್ ಡಿಸೋಜಾ




















