Advertisement

ಧಾರ್ಮಿಕ

61Articles

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವತಿಯಿಂದ ಆಯೋಜಿಸಲಾಗಿದ್ದ ಉಡುಪಿ–ಉಚ್ಚಿಲ ದಸರಾ-2026 ವಿಜಯದಶಮಿಯಂದು ಅತ್ಯಂತ ವೈಭವಯುತವಾಗಿ ಸಂಪನ್ನಗೊಂಡಿತು. ನಾಡಿನ ಧಾರ್ಮಿಕ ಪರಂಪರೆ, ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯ ಹಾಗೂ ಜನಪದ ಕಲಾವೈಭವವನ್ನು ಅನಾವರಣಗೊಳಿಸಿದ ಉಚ್ಚಿಲ ದಸರಾ ಶೋಭಾಯಾತ್ರೆ ಭಕ್ತರ ಗಮನ

ಉಡುಪಿ ನಗರದ ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯ ಕೊಂಕಣ ರೈಲ್ವೆ ಸಿಬ್ಬಂದಿ ವಸತಿ ಕಾಲನಿ ಎದುರು ನೂತನವಾಗಿ ಆರಂಭಗೊಂಡಿರುವ ‘ಕಿಚನ್ ಬೌಲ್’ ಆಹಾರ ಮಳಿಗೆಗೆ ಇಂದು ಶುಭಾರಂಭ ನೆರವೇರಿತು. ಕಾರ್ತಿಕ್ ಶೆಟ್ಟಿ ಹಾಗೂ ನಿತೇಶ್ ಪಿ.ಆರ್. ಅವರ ಮಾಲಿಕತ್ವದಲ್ಲಿ ಆರಂಭಗೊಂಡಿರುವ ಈ

ಕಾಪು, ಅ. 11: ಕಾಪು ಮಾರಿಯಮ್ಮನ ಸನ್ನಿದಾನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ್ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಮಾರಿಯಮ್ಮನಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ,

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಭವಪೂರಿತ ‘ಉಡುಪಿ ಉಚ್ಚಿಲ ದಸರಾ-2026’ಕ್ಕೆ ಅದ್ದೂರಿಯ ಚಾಲನೆ ನೀಡಲಾಯಿತು. ನಾಡೋಜ ಜಿ.ಶಂಕರ್ ಅವರ ಸಾರಥ್ಯದಲ್ಲಿ ಅ.21ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್‌ ಸಭಾಂಗಣದಲ್ಲಿ ನಡೆಯಲಿರುವ ಈ 5ನೇ ವರ್ಷದ ದಸರಾ ಮಹೋತ್ಸವವು

ಅಕ್ಟೋಬರ್ 10ರ ಶನಿವಾರ ಸಂಜೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ ವಿದ್ಯುದ್ದೀಪಾಲಂಕಾರವನ್ನು ನಾಡೋಜ ಡಾ. ಜಿ. ಶಂಕರ್‌ ಅವರು ಬಟನ್ ಒತ್ತುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಇದರೊಂದಿಗೆ ಪಡುಬಿದ್ರಿಯಿಂದ ಕಾಪು ಕಡಲತೀರದವರೆಗೆ ಇಡೀ ಪರಿಸರವು ರಂಗುರಂಗಿನ ಬೆಳಕಿನ ನಗರಿಯಾಗಿ ಕಂಗೊಳಿಸುತ್ತಿದೆ

ಉಡುಪಿ: ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆಶ್ರಯದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಐದನೇ ವರ್ಷದ ‘ಉಡುಪಿ ಉಚ್ಚಿಲ ದಸರಾ-2026’ ಅ.11ರಿಂದ 21ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಹೋರಾಟ, ಶಿಕ್ಷಣ ಮತ್ತು ಸಂಘಟನೆ ಸಮಾಜದ ಪ್ರಗತಿಗೆ ಬಹಳ ಮುಖ್ಯ. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾಗ ಬೇಕು ಎಂದು ಕನ್ನಡ ಮತ್ತು

ಪಡುಕುತ್ಯಾರು, ಸೆ. 26: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ–ಪಡುಕುತ್ಯಾರು ಇದರ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಸಮಾರೋಪವು ಸೆ. 26ರಂದು ಪಡುಕುತ್ಯಾರಿನಲ್ಲಿ ವಿವಿಧ ವೈದಿಕ ಹಾಗೂ

ಉಚ್ಚಿಲ: ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತೋರಿ ಬಂದ ಹಿನ್ನೆಲೆಯಲ್ಲಿ, ಮೊಗವೀರ

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ (ಕಡಿಯಾಳಿ) ವತಿಯಿಂದ ಆಯೋಜಿಸಿರುವ 60ನೇ ವರ್ಷದ ಶ್ರೀಗಣೇಶೋತ್ಸವ (ವಜ್ರಮಹೋತ್ಸವ)ದ ಅಂಗವಾಗಿ ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ ಭಾನುವಾರ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ಕಡಿಯಾಳಿಯ ಶ್ರೀ ಕಾತ್ಯಾಯನೀ ಮಂಟಪದವರೆಗೆ ನಡೆದ ಭವ್ಯ ಮೆರವಣಿಗೆಯಲ್ಲಿ ಗಣಪತಿ ಮೂರ್ತಿಯನ್ನು

Advertisements
Join Us
  • Facebook38.5K
  • X Network32.1K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Follow
Search Trending
Popular Now
Loading

Signing-in 3 seconds...

Signing-up 3 seconds...

Cart
Cart updating

ShopYour cart is currently is empty. You could visit our shop and start shopping.