ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ” ಮಾತೃ ವೈಭವ ”

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ” ಮಾತೃ ವೈಭವ ”
ಉಡುಪಿಯಲ್ಲಿ ಜನವರಿ 18 ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವ ನಿಟ್ಟಿನಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು
ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್
ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸದಸ್ಯರ ಸಹಯೋಗದೊಂದಿಗೆ ದಿನಾಂಕ 28/12/2025 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮದ ಅಧಿಕೃತ ಚಾಲನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇoದ್ರ ತೀರ್ಥ ಶ್ರೀಪಾದರು ಗೀತಾಮಂದಿರದಲ್ಲಿ ನೀಡಿದರು. ಈ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಶ್ರೀಮತಿ ಶ್ರುತಿಯವರು ಕುಟುಂಬ ಸಮೇತ ಇಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು.
ಕಾರ್ಕಳ : ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಕಾರ್ಯಾಧ್ಯಕ್ಷರಾದ ಡಾ. ಎಂ ಎನ್
ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ ಜ್ಞಾನ ದೀಪುಸವೂ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಏಳು ದಿನಗಳ ಪರ್ಯಂತ “ಸುಂದರ ಕಾಂಡ ” ವಿಷಯದ ಬಗ್ಗೆ ಪ್ರವಚನವನ್ನು ನಡೆಸಿಕೊಟ್ಟ ವಿದ್ವಾನ್
ಉಡುಪಿ : ನಿರಂತರವಾಗಿ 6 ವರ್ಷಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಐದು ದಿನಗಳ ಯಕ್ಷಗಾನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವುದು ನಿಜವಾಗಿಯೂ ಹೆಮ್ಮೆಯ ವಿಷಯ. ಶ್ರೀ ಕೃಷ್ಣನ ಕುರಿತಾದ ಯಕ್ಷಾರ್ಚನೆಯನ್ನು ಹಟ್ಟಿಯಂಗಡಿ ಮೇಳದವರು ನಿರ್ವಹಿಸಿಕೊಂಡು ಬರುತ್ತಿದ್ದಾರೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.
ಕರ್ನಾಟಕ ಸರಕಾರದ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು.ದೇವಳದ ಪ್ರಧಾನ ಅರ್ಚಕ ವೇದಮೂರ್ತಿ
ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು (17.10.2025, ಶುಕ್ರವಾರ) ನಾಡೋಜ ಡಾ.






