ಆರೋಗ್ಯದ ಹಕ್ಕಿನ ಹೋರಾಟ ತಳಮಟ್ಟಕ್ಕೆ ಹರಡುತ್ತಿದೆ. ಸುರತ್ಕಲ್ ವ್ಯಾಪ್ತಿಯಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಹೋರಾಟದ ಭಾಗ ಆಗುತ್ತಿದೆ. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದೆರ್ಜೆಗೆ ಏರಿಸಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ




















