ಉಡುಪಿ, ಅ. 15: ಕರಾವಳಿ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ





























