ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್





























