ಕಟಪಾಡಿ ವೆಹಿಕಲ್ ಒವರ್ ಪಾಸ್ ಕಾಮಗಾರಿ ನಿರ್ಮಾಣದಲ್ಲಿ ಜಿಲ್ಲಾಧಿಕಾರಿಯವರು ವಾಹನ ಹಾಗೂ ಜನ ಸಂಚಾರದ ಬಗ್ಗೆ ಕೆಲವು ಮಾರ್ಗಗಳನ್ನು ಸೂಚಿಸಿ ಅಧಿಸೂಚನೆ ಹೊರಡಿಸಿದ್ದು,ಅದರಂತೆ ನಡೆದಲ್ಲಿ ಜನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತವಾಗುವ ಪರಿಸ್ಥಿತಿ ಉದ್ಭವಿಸುವುದರಿಂದ ಕಟಪಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಪ್ರಮುಖ





























