ಮಲ್ಪೆ ಸೆ. 20,ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್

























