ಉಚ್ಚಿಲ: ಮೊಗವೀರ ಸಮಾಜದ ಒಗ್ಗಟ್ಟಿನ ಪ್ರತಿಫಲವಾಗಿ ಗುರು ಪಾದಕಾಣಿಕೆ ಸಮರ್ಪಣೆ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಅಭಿವೃದ್ದಿಯೇ ಮೂಲಮಂತ್ರವನ್ನಾಗಿಸಿಕೊ oಡು ಶ್ರೀಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೊನೆಯುಸಿರು ಇರುವವರೆಗೂ ಯಾವುದೇ ರಾಜಕೀಯ ರಹಿತ ಸಮಾಜಸೇವೆ ನಡೆಸಲು ಬದ್ಧನಿದ್ದೇನೆ ಎಂದು ದಕ್ಷಿಣ ಕನ್ನಡ ಮೊಗವೀರ





























