ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀ. ಭರತ್ ರಾಜ್, ಮುಖ್ಯಸ್ಥರು, ಅರ್ಥಶಾಸ್ತ್ರ





























