“ಪುಟ್ಟ ಕಂದಮ್ಮಗಳಿಗೆ ಕನ್ನಡ ಕಲಿಸಿ, ಹೂವಿನ ಬಳ್ಳಿಯಂತೆ ಬೆಳೆಸಿ, ಗೊಬ್ಬರ-ನೀರೆಲ್ಲವನ್ನೂ ಉಣಿಸಿ ಹೂ, ಕಾಯಿ, ಹಣ್ಣುಗಳಿಂದ ಫಲಭರಿತವಾಗುವಂತೆ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು,” ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಸಮಾಜ ಸೇವಕಿ ಗೀತಾಂಜಲಿ ಎಂ. ಸುವರ್ಣ ಹೇಳಿದರು.ಅವರು ಪಾಂಗಾಳ ಅಂಗನವಾಡಿ

“ಪುಟ್ಟ ಕಂದಮ್ಮಗಳಿಗೆ ಕನ್ನಡ ಕಲಿಸಿ, ಹೂವಿನ ಬಳ್ಳಿಯಂತೆ ಬೆಳೆಸಿ, ಗೊಬ್ಬರ-ನೀರೆಲ್ಲವನ್ನೂ ಉಣಿಸಿ ಹೂ, ಕಾಯಿ, ಹಣ್ಣುಗಳಿಂದ ಫಲಭರಿತವಾಗುವಂತೆ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು,” ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಸಮಾಜ ಸೇವಕಿ ಗೀತಾಂಜಲಿ ಎಂ. ಸುವರ್ಣ ಹೇಳಿದರು.ಅವರು ಪಾಂಗಾಳ ಅಂಗನವಾಡಿ
ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಸಸಿ ವಿತರಣಾ ಕಾರ್ಯಕ್ರಮವನ್ನು ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ ಅವರು ಉದ್ಘಾಟಿಸಿದರು. ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಮುಖ್ಯಾಧಿಕಾರಿ ನೀಲಕಂಠ
ಕೃಷ್ಣರಾಜ ಅವರು ಉಡುಪಿಯವರು. ಅವರು ಸರ್ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ, ಸೂರತ್ — ಎಸ್‌ವಿಎನ್‌ಐಟಿ, ಗುಜರಾತ್‌ನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಿಂದ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಅವರ ಮಹಾಪ್ರಬಂಧದ ಶೀರ್ಷಿಕೆ “ಅನಾಲಿಸಿಸ್ ಆಂಡ್ ಆಪ್ಟಿಮೈಸೇಶನ್ ಆಫ್ ಅಟಾಕ್-ರೆಸಿಸ್ಟಂಟ್ ಸೀಕ್ರೆಟ್
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಟಿ ವಿಭಾಗದ ಸೈಬರ್ನೆಟಿಕ್ಸ್ ಮತ್ತು ಟೆಕ್ನೋಫೈಟ್ ಸಂಘಗಳು 2026 ರ ಮಾರ್ಚ್ 2 ಮತ್ತು 3 ರಂದು ‘ಸೈಂಟಾಕ್ಸಿಯಾ 2026’ ಎಂಬ ರಾಷ್ಟ್ರೀಯ ಮಟ್ಟದ ತಾಂತ್ರಿಕ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದವು. ಇರಾ ಫೌಂಡೇಶನ್‌ನ ಸಿಇಒ
ಬೆಂಗಳೂರು, ಫೆಬ್ರವರಿ 13, 2026: ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವು ತನ್ನ ಮೊಟ್ಟಮೊದಲ ವಿದ್ಯಾರ್ಥಿವೇತನ ದಿನಾಚರಣೆಯಾದ “ರೂಟ್ಸ್ ಟು ವಿಂಗ್ಸ್” ಅನ್ನು ಶುಕ್ರವಾರದಂದು ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಆಯೋಜಿಸಿತ್ತು. ಶೈಕ್ಷಣಿಕ ಶ್ರೇಷ್ಠತೆ ಮತ್ತು ಶಿಕ್ಷಣದ ಪರಿವರ್ತಕ ಶಕ್ತಿಯನ್ನು ಆಚರಿಸುವ ಈ ಸಮಾರಂಭದಲ್ಲಿ ಆಡಳಿತ
ಕಾಪು ದಂಡತೀರ್ಥ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಳಿಯಾರಗೋಳಿ ಹಾಲು ಉತ್ಪಾದಕರ ಸಂಘದ ವತಿಯಿಂದ ಸಮವಸ್ತ್ರ ವಿತರಣೆಯು ದಿನಾಂಕ 10.07.2026 ರಂದು ನಡೆಯಿತು.ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಚಾಲಕರಾದ ಡಾ ll ಕೆ ಪ್ರಶಾಂತ್ ಶೆಟ್ಟಿ ಅವರು ನಾವು
ಉಡುಪಿ, ಬಂಟಕಲ್,26 ಮಾರ್ಚ್ 2026 ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ದ್ವಿತೀಯ ವರ್ಷದ ಎಂ. ಬಿ. ಎ. ವಿದ್ಯಾರ್ಥಿಗಳಾದ ರಾಹುಲ್ ಆರ್, ಶ್ರೀಕರ, ಶೆಟ್ಟಿ ಸ್ವಸ್ತಿಕ್ ಸುರೇಶ್, ಆದಿತ್ಯ ರಾವ್, ರಶ್ಮಿತಾ ರಾಘವೇಂದ್ರ ಶೇಟ್, sಸಂಜನಾ, ಮೇಘಾ, ಬುಶ್ರಾ ಅಬ್ದುಲ್
ಉಡುಪಿ: ಪರ್ಯಾಯ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ವತಿಯಿಂದ ವಿವಿಧ ರೀತಿಯ ಸಮಾಜ ಸೇವಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ಜನವರಿ 17 ರಂದು ಶನಿವಾರ ಸಂಜೆ 7 ಗಂಟೆಗೆ ಕಿನ್ನಿಮುಲ್ಕಿ ಜಂಕ್ಷನ್ ಬಳಿ
ಪಡುಬಿದ್ರಿ ರೋಟರಿ ಕ್ಲಬ್, ಓಂಕಾರ್ ಕಾಸ್ಟೋಮ್ಸ್ ಮತ್ತು ಕಲಾ ಸಂಗಮ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಬೆನಕ ಇವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27 ರಿಂದ ಮಾರ್ಚ್ 29 ರ ವರಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ
ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ






