ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್,ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಈ ಬಗ್ಗೆ ಕೆಪಿಸಿಸಿ ಪ್ರಚಾರ ಸಮಿತಿ